Namma Metro News | ಇಂದಿನಿಂದ ಚಲ್ಲಘಟ್ಟದಿಂದ ವೈಟ್‌ಫೀಲ್ಡ್‌ವರೆಗೆ ನೇರಳೆ ಮಾರ್ಗದಲ್ಲಿ ಸಂಪೂರ್ಣ ಮೆಟ್ರೋ ಸಂಚಾರ ಆರಂಭ : ಟಿಕೆಟ್ ದರ, ಸಮಯದ ಮಾಹಿತಿ ಇಲ್ಲಿದೆ
ಬೆಂಗಳೂರು, ಅ.9 www.bengaluruwire.com : ಅಂತೂ ಇಂತೂ ನಮ್ಮ ಮೆಟ್ರೋದ ನೇರಳೆ ಮಾರ್ಗ (ಪೂರ್ವ - ಪಶ್ಚಿಮ ಮಾರ್ಗ) ಸಂಪೂರ್ಣ ರೈಲು ಕಾರ್ಯಾಚರಣೆ ಇಂದು ಬೆಳಗ್ಗೆ 5...























