ಬೆಂಗಳೂರಿನ ಲ್ಯಾಂಡ್ ಮಾರ್ಕ್ ಗೆ ಕುತ್ತು? : ಬಸವನಗುಡಿ ವಾರ್ಡ್ ಇನ್ಮುಂದೆ ದೊಡ್ಡ ಗಣಪತಿ ವಾರ್ಡ್, ಹನುಮಂತನಗರ ವಾರ್ಡ್ ಗವಿಗಂಗಾಧರೇಶ್ವರ ಹೆಸರಿಗೆ ಬದಲಾವಣೆ – ಬಿಬಿಎಂಪಿ 225 ವಾರ್ಡ್ ಪುನರ್ವಿಂಗಡಣೆಯಲ್ಲಿ 16 ವಾರ್ಡ್ ಗಳ ಹೆಸರು ಬದಲು
ಬೆಂಗಳೂರು, ಸೆ.25 www.bengaluruwire.com : ಕಾಂಗ್ರೆಸ್ ನೇತೃತ್ವದ ಸರ್ಕಾರ ಬೃಹತ್ ಬೆಂಗಳೂರು ನಗರ ಪಾಲಿಕೆ (BBMP)ಯಲ್ಲಿ 225 ವಾರ್ಡ್ ಪುನರ್ವಿಂಗಡಣೆಯ ಅಂತಿಮ ಅಧಿಸೂಚನೆಯನ್ನು ಸೋಮವಾರ ಪ್ರಕಟಸಿದ್ದು (ಸೆ.25),...























