BBMP News | ಬಿಬಿಎಂಪಿ ರಾಜರಾಜೇಶ್ವರಿ ನಗರ, ಬೊಮ್ಮನಹಳ್ಳಿ ವಲಯ ಜಂಟಿ ಆಯುಕ್ತರ ವರ್ಗಾವಣೆ
ಬೆಂಗಳೂರು, ಜು.18 www.bengaluruwire.com : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನಲ್ಲಿ ಅಧಿಕಾರಿಗಳ ಅಮಾನತು, ವರ್ಗಾವಣೆ ಸಾಮಾನ್ಯವಾಗಿದೆ....























