Karnataka District In Charge Ministers List | ಸಿದ್ದರಾಮಯ್ಯ ಸರ್ಕಾರದ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆ
ಬೆಂಗಳೂರು, ಜೂ.9 www.bengaluruwire.com : ರಾಜ್ಯ ಸರ್ಕಾರ ವಿವಿಧ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ. ಚುನಾವಣೆಯಲ್ಲಿ ಬಹುಮತ ಪಡೆದರು ಕಾಂಗ್ರೆಸ್ ಸರ್ಕಾರ...






















