Odisha Train Accident Updates | 20 ವರ್ಷಗಳಲ್ಲಿ ದೇಶದಲ್ಲಿ ನಡೆದ ಭೀಕರ ಅಪಘಾತದಲ್ಲಿ 261 ಮಂದಿ ಸಾವು : ಸ್ಥಳಕ್ಕೆ ಪಿಎಂ ಮೋದಿ ಭೇಟಿ ; 33 ರೈಲು ಸೇವೆ ರದ್ದು
ಕೋಲ್ಕತಾ, ಜೂ.3 www.bengaluruwire.com :ಒಡಿಶಾದ ಬಾಲಸೋರ್‌ನಲ್ಲಿ ಮೂರು ರೈಲುಗಳ ಭೀಕರ ಅಪಘಾತದಲ್ಲಿ ಕನಿಷ್ಠ 261 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 900 ಜನರು ಗಾಯಗೊಂಡಿದ್ದಾರೆ. ಇಷ್ಟು ದೊಡ್ಡ...






















