#Namma Metro News | NewYear2023 | ಹೊಸ ವರ್ಷದ ಸಂಭ್ರಮಾಚರಣೆಗೆ ಡಿ.31ರಂದು ಮಧ್ಯರಾತ್ರಿ 2ರವರೆಗೆ ಮೆಟ್ರೋ ರೈಲು ಸೇವೆ ವಿಸ್ತರಣೆ
ಬೆಂಗಳೂರು, ಡಿ.30 www.bengaluruwire.com : ಎರಡು ವರ್ಷಗಳಿಂದ ಕೋವಿಡ್ ಸೋಂಕು ಹಿನ್ನಲೆಯಲ್ಲಿ ಕಳೆಗುಂದಿದ್ದ ಹೊಸ ವರ್ಷಾಚರಣೆ ಸಂಭ್ರಮ ಈ ಬಾರಿ ಹೆಚ್ಚಿನ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಈ ಬಾರಿ...




















