Nekar Samman | ನೇಕಾರ ಸಮ್ಮಾನ್ ಯೋಜನೆಯಡಿ 46 ಸಾವಿರ ನೇಕಾರರ ಬ್ಯಾಂಕ್ ಖಾತೆಗೆ 5 ಸಾವಿರ ರೂ. ಹಣ ನೇರ ವರ್ಗಾವಣೆ : ಸಿಎಂ ಚಾಲನೆ
ಬೆಂಗಳೂರು, ಡಿ.16 www.bengaluruwire.com :ನೇಕಾರರ ಮಕ್ಕಳ ವಿದ್ಯಾನಿಧಿ ಯೋಜನೆಗೆ 46 ಸಾವಿರ ನೇಕಾರ ಕುಟುಂಬಗಳ ವಿದ್ಯಾರ್ಥಿಗಳಿಗೆ ಗುರುತಿಸಲಾಗಿದ್ದು, ಶೀಘ್ರವಾಗಿ ವಿದ್ಯಾನಿಧಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ...




















