Thayi Bhagya Card | ತುಮಕೂರಿನಲ್ಲಿ ಬಾಣಂತಿ, ಅವಳಿ ಶಿಶು ಧಾರುಣ ಸಾವು ಪ್ರಕರಣ – ಆರೋಗ್ಯ ಸಚಿವರ ರಾಜೀನಾಮೆಗೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
ಬೆಂಗಳೂರು, ನ.3 www.bengaluruwire.com : ತುಮಕೂರು ಜಿಲ್ಲಾಸ್ಪತ್ರೆ ಮತ್ತು ಅಲ್ಲಿನ ವೈದ್ಯೆಯ ನಿರ್ಲಕ್ಷ್ಯದಿಂದ ಬಾಣಂತಿ ಹಾಗೂ ಆಕೆಯ ಇಬ್ಬರು ನವಜಾತ ಶಿಶುಗಳು ಸಾವನ್ನಪ್ಪಿರುವ ಬಗ್ಗೆ ರಾಜ್ಯ ಸರಕಾರದ...



















