Lokayukta News | ಲಂಚದ ಹಣಕ್ಕೆ ಬೇಡಿಕೆ : ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್
ಬೆಂಗಳೂರು, ಅ.30 www.bengaluruwire.com : ನಗರದ ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್ ಒ) ಶನಿವಾರ ಸಂಜೆ ಖಾಸಗಿ ಆಸ್ಪತ್ರೆಯ ಉದ್ಯೋಗಿಯೊಬ್ಬರಿಂದ 40,000 ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರಿಗೆ...



















