#Bangalore Traffic | ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಕುರಿತು ಸಮನ್ವಯ ಸಭೆ : ನಿರಂತರ ಮಳೆಯ ಕಾರಣ ಕೋಲ್ಡ್ ಮಿಕ್ಸ್ ಬಳಸಿ ರಸ್ತೆ ಗುಂಡಿ ಮುಚ್ಚಲು ನಿರ್ಧಾರ
ಬೆಂಗಳೂರು, ಆ.8 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಒಳಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ ರಜನೀಶ್...



















