ACB RAID | ಬಿಡಿಎ ಬ್ರೋಕರ್, ಏಜಂಟ್ ಗಳ ಮನೆ ಮೇಲೆ ಎಸಿಬಿ ದಾಳಿಗೆ ಈ ಕಾರಣವಿತ್ತು…! ಹುಡುಕಿದಷ್ಟು ಕಂತೆ ಕಂತೆ ಹಣ, ಚಿನ್ನಾಭರಣ ಪತ್ತೆ
ಬೆಂಗಳೂರು, (www.bengaluruwire.com) : ನಗರದಲ್ಲಿಂದು ಬೆಳ್ಳಂಬೆಳಗ್ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ನ ಒಂಭತ್ತು ಮಂದಿ ಮಧ್ಯವರ್ತಿಗಳು, ಏಜೆಂಟ್‌ಗಳ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ACB)...




















