Smart City Bengaluru | ನಡಿಗೆ ಮತ್ತು ಓಟದ ಸ್ಮಾರ್ಟ್ ಸಿಟಿ ಸ್ಪರ್ಧೆಯಲ್ಲಿ ಬೆಂಗಳೂರಿಗೆ ಪ್ರಶಸ್ತಿ ಗರಿ
ಬೆಂಗಳೂರು, (www.bengaluruwire.com) : ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ಮಾರ್ಟ್ ಸಿಟಿ ನಗರಗಳ ನಡುವೆ ಏರ್ಪಡಿಸಿದ್ದ...




















