Covid19 News | ರಾಜ್ಯದಲ್ಲಿ 45 ಲಕ್ಷ ಜನರು ಇನ್ನೂ ಕೋವಿಡ್ ಎರಡನೇ ಲಸಿಕೆಯನ್ನೇ ಪಡೆದಿಲ್ಲ….!
ಬೆಂಗಳೂರು, ನ.27 (www.bengaluruwire.com) :ಕೋವಿಡ್ ನ ಹೊಸ ರೂಪಾಂತರಿ ಓಮಿಕ್ರಾನ್ (Omicron Variant) ವೈರಾಣುವಿನ ಹರಡುವಿಕೆಗೆ ಸಂಬಂಧಿಸಿದಂತೆ ಎಲ್ಲ ಬಗೆಯ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಕೋವಿಡ್ ಲಸಿಕೆ...



















