ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ
ಬೆಂಗಳೂರು, ಆ.05 www.bengaluruwire.com: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬೆಂಗಳೂರು ಕೇಂದ್ರೀಯ ವಿಭಾಗವು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ "ಬೆಂಗಳೂರು-ಜೋಗ ಜಲಪಾತ" ನೂತನ ಪ್ಯಾಕೇಜ್ ಟೂರ್...



















