COVID19 SPECIAL STORY | ಕರೋನಾ 2ನೇ ಅಲೆಯಲ್ಲಿ ಸೋಂಕಿಗೆ ಬಲಿಯಾದವರಲ್ಲಿ ಶೇ.91.06 ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು…!
ಬೆಂಗಳೂರು, ಆ.15 (www.bengaluruwire.com): ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆಯ ವೇಳೆ ಕರೋನಾ ಸೋಂಕಿನಿಂದ ಒಟ್ಟಾರೆ ಮೃತಪಟ್ಟವರಲ್ಲಿ ಶೇ.60.78 ರಷ್ಟು ಮಂದಿ ಮಧುಮೇಹ, ರಕ್ತದೊತ್ತಡ ಸೇರಿದಂತೆ ವಿವಿಧ ಕಾಯಿಲೆ...




















