ಸ್ಮಶಾನದಲ್ಲಿ ಶವ ಸುಡುವ ಸಿಬ್ಬಂದಿ ಜೊತೆ ಉಪಹಾರ ಸೇವಿಸಿದ ಬೆಂಗಳೂರು ನಗರ ಜಿಲ್ಲಾಧಿಕಾರಿ…!
ಬೆಂಗಳೂರು (www.bengaluruwire.com) : ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಶನಿವಾರ ತಾವರೆಕೆರೆಯ ಸ್ಮಶಾನದಲ್ಲಿ ಕೋವಿಡ್ ನಿಂದ ಮೃತಪಟ್ಟವರ ಶವ ಸುಡುವ ಸಿಬ್ಬಂದಿಯೊಂದಿಗೆ ಬೆಳಗಿನ ಉಪಹಾರ ಸೇವಿಸಿದರು. ಕೋವಿಡ್ ನಿಂದ...




















