ಖಾಸಗಿ ಆಸ್ಪತ್ರೆಗಳಿಗೆ ಶಾಕ್: ಬಾಲ ಗರ್ಭಿಣಿಯರ ಬಗ್ಗೆ ಮಾಹಿತಿ ಮುಚ್ಚಿಟ್ಟರೆ ಜೈಲು ಶಿಕ್ಷೆ ಖಚಿತ
ಬೆಂಗಳೂರು, ಏ.03 www.bengaluruwire.com: ರಾಜ್ಯದಲ್ಲಿ ಬಾಲ ಗರ್ಭಿಣಿಯರ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಪ್ರಕಟಿಸಿದೆ. ...





















