ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ
ಬೆಂಗಳೂರು, ಸೆ.11 www.bengaluruwire.com: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (SIR-2026) ಪ್ರಕ್ರಿಯೆಯಲ್ಲಿ ನೋಟಿಸ್ ಸ್ವೀಕರಿಸಿರುವ ಹಿರಿಯ ನಾಗರಿಕರು, ವಿಶೇಷ ಚೇತನರು (PwD), ರೋಗಪೀಡಿತರು...






















