Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್ ಶೀಘ್ರ?
ಬೆಂಗಳೂರು, ಸೆ.08 www.bengaluruwire.com: ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ತೆರಳುವ ಭಕ್ತರಿಗೆ ಹಾಗೂ ಉದ್ಯೋಗ, ಶಿಕ್ಷಣದ ನಿಮಿತ್ತ ಕರ್ನಾಟಕ-ಆಂಧ್ರಪ್ರದೇಶ ನಡುವೆ ನಿತ್ಯ ಸಂಚರಿಸುವ ಜನರಿಗೆ ಭಾರತೀಯ...






















