BWSSB News | ಜಾಗತಿಕ ‘ಸ್ವಾನ್’ ಸಮಿತಿಗೆ ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಆಯ್ಕೆ: ಭಾರತಕ್ಕೆ ಸಂದ ಗೌರವ
ಬೆಂಗಳೂರು/ಲಂಡನ್, ಫೆ.20, www.bengaluruwire.com :ಸಿಲಿಕಾನ್ ಸಿಟಿ ಬೆಂಗಳೂರಿನ ನೀರಿನ ನಿರ್ವಹಣೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿ ಯಶಸ್ವಿಯಾಗಿರುವ ಬೆಂಗಳೂರು ಜಲಮಂಡಳಿ (BWSSB) ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್...




















