BDA News | ಶಿವರಾಮ ಕಾರಂತ ಬಡಾವಣೆ: ಭೂ ಪರಿಹಾರ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, ಆ.31 www.bengaluruwire.com: ಡಾ. ಕೆ. ಶಿವರಾಮ ಕಾರಂತ ಬಡಾವಣೆಗೆ ಭೂಮಿ ನೀಡಿದ ಭೂಮಾಲೀಕರಿಗೆ ಹಾಗೂ ರೈತರಿಗೆ ಬೆಂಗಳೂರಿನ ನೆಹರು ತಾರಾಲಯದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ...






















