ಕಾಂಗ್ರೆಸ್ ಸರ್ಕಾರಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಠಕ್ಕರ್ : “ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಇಲ್ಲದೆ, ನಮಾಜ್ ಗೆ ಅವಕಾಶ ನೀಡದಂತೆ” ಆಗ್ರಹಿಸಿ CM ಗೆ ಪತ್ರ
ಬೆಂಗಳೂರು, ಅ.17 www.bengaluruwire.com : ರಾಜ್ಯ ಸರ್ಕಾರವು ಇತ್ತೀಚೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಚಟುವಟಿಕೆಗಳು ಸೇರಿದಂತೆ ಯಾವುದೇ ಧಾರ್ಮಿಕ ಅಥವಾ ರಾಜಕೀಯ ಕಾರ್ಯಕ್ರಮಗಳಿಗೆ ಸರ್ಕಾರಿ ಸ್ಥಳಗಳು,...



















