ಬೆಂಗಳೂರು ವಿಶ್ವವಿದ್ಯಾಲಯದ 60ನೇ ಘಟಿಕೋತ್ಸವ : 30,300 ವಿದ್ಯಾರ್ಥಿಗಳು ಪದವಿಗೆ ಅರ್ಹ; 157 ವಿದ್ಯಾರ್ಥಿಗಳಿಗೆ 298 ಚಿನ್ನದ ಪದಕ ಪ್ರದಾನ
ಬೆಂಗಳೂರು, ಅ.08 www.bengaluruwire.com : ಬೆಂಗಳೂರು ವಿಶ್ವವಿದ್ಯಾಲಯದ (ಬೆಂವಿವಿ) 60ನೇ ಘಟಿಕೋತ್ಸವದಲ್ಲಿ 30,300 ವಿದ್ಯಾರ್ಥಿಗಳು ಪದವಿಗೆ ಅರ್ಹರಾಗಿದ್ದು, 157 ವಿದ್ಯಾರ್ಥಿಗಳು 298 ಚಿನ್ನದ ಪದಕಗಳನ್ನು ಸ್ವೀಕರಿಸಿದರು. ನಗರದ...



















