ರಾಜ್ಯದ 14 ಪ್ರಮುಖ ದೇವಾಲಯಗಳ ಸೇವಾ ದರ ಪರಿಷ್ಕರಣೆ: ಧಾರ್ಮಿಕ ದತ್ತಿ ಇಲಾಖೆಯಿಂದ ಅಧಿಕೃತ ಆದೇಶ : ಇಲ್ಲಿದೆ ಅವುಗಳ ಪಟ್ಟಿ
ಬೆಂಗಳೂರು, ಸೆ.21 www.bengaluruwire.com : ರಾಜ್ಯದ 14 ಪ್ರಮುಖ ದೇವಾಲಯಗಳ ಸೇವಾ ದರಗಳನ್ನು ಪರಿಷ್ಕರಿಸಿ ರಾಜ್ಯ ಧಾರ್ಮಿಕ ದತ್ತಿ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಪ್ರಸಕ್ತ ಸಾಲಿನಲ್ಲಿ,...


















