ರಾಜ್ಯದಲ್ಲಿ ಜಾತಿ ಸಮೀಕ್ಷೆಗೆ ಸರ್ಕಾರದಿಂದ ಅಧಿಕೃತ ಮುದ್ರೆಯೊತ್ತಿದ ಆದೇಶ ಪ್ರಕಟ
ಬೆಂಗಳೂರು, ಸೆ.20 www.bengaluruwire.com : ರಾಜ್ಯ ಸರ್ಕಾರದ ಬಹುನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಅಧಿಕೃತವಾಗಿ ಮುದ್ರೆಯೊತ್ತಲಾಗಿದ್ದು, ಸಮೀಕ್ಷೆ ಕಾರ್ಯ ನಡೆಸುವಂತೆ ರಾಜ್ಯ ಸರ್ಕಾರ ಹಿಂದುಳಿದ...


















