ಬೆಂಗಳೂರಿನಲ್ಲಿ ನಾಗರಿಕ ಸೌಲಭ್ಯಗಳ ಸುಧಾರಣೆಗೆ GBAನ ಎರಡು ನಗರ ಪಾಲಿಕೆ ಆಯುಕ್ತರಿಂದ, ಹಲವು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ
ಬೆಂಗಳೂರು, ಸೆ.16 www.bengaluruwire.com: ರಾಜಧಾನಿ ಬೆಂಗಳೂರಿನಲ್ಲಿ ನಾಗರಿಕ ಸೇವೆಗಳನ್ನು ಸುಧಾರಿಸುವ ನಿಟ್ಟಿನಲ್ಲಿ ಬೆಂಗಳೂರು ಕೇಂದ್ರ ನಗರ ಪಾಲಿಕೆ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳ ಆಯುಕ್ತರು ಪ್ರತ್ಯೇಕವಾಗಿ...




















