ಎಐ ಪ್ರವರ್ತಕ ವಿಜ್ಞಾನಿ ಪ್ರೊ. ಎಸ್. ಎಸ್. ಅಯ್ಯಂಗಾರ್‌ಗೆ ಪ್ರತಿಷ್ಠಿತ FIU ಪ್ರಶಸ್ತಿ ಗೌರವ
ಮಿಯಾಮಿ/ಬೆಂಗಳೂರು, ಆ.25 www.bengaluruwire.com: ಕೃತಕ ಬುದ್ಧಿಮತ್ತೆ (AI), ಡಿಜಿಟಲ್ ಫೊರೆನ್ಸಿಕ್ಸ್, ರೋಬೋಟಿಕ್ಸ್ ಹಾಗೂ ಕಂಪ್ಯೂಟರ್ ವಿಜ್ಞಾನ ಕ್ಷೇತ್ರದ ಜಾಗತಿಕ ಪ್ರವರ್ತಕ ಸಂಶೋಧಕರಾದ ಪ್ರೊ. ಎಸ್. ಎಸ್. ಅಯ್ಯಂಗಾರ್...




















