ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ
ಬೆಂಗಳೂರು, ಆ.22 www.bengaluruwire.com: ಮಂಡ್ಯ ಜಿಲ್ಲೆಯಲ್ಲಿ ಸಂಚಲನ ಮೂಡಿಸುವಂತಹ ಘಟನೆಯೊಂದು ಮುನ್ನೆಲೆಗೆ ಬಂದಿದ್ದು, ಸತ್ತ ದನಗಳ ಮೂಳೆಗಳನ್ನು ಸಕ್ಕರೆ ಕಾರ್ಖಾನೆಯೊಂದಕ್ಕೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ ಎಂಬ ಆರೋಪ...




















