ಅರಣ್ಯ ಇಲಾಖೆ ಸಿಬ್ಬಂದಿಗೆ ಖಡಕ್ ಎಚ್ಚರಿಕೆ: ಪೂರ್ವಾನುಮತಿಯಿಲ್ಲದೆ ಮಾಹಿತಿ, ಸಂದರ್ಶನ ನೀಡುವಂತಿಲ್ಲ
ಬೆಂಗಳೂರು, ಜು.08 www.bengaluruwire.com: ರಾಜ್ಯ ಅರಣ್ಯ ಇಲಾಖೆಯು ತನ್ನ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿಯಿಲ್ಲದೆ ಮಾಧ್ಯಮಗಳಿಗೆ ಹಾಗೂ ಸಾಮಾಜಿಕ ಜಾಲತಾಣಗಳಿಗೆ ಯಾವುದೇ ಸಂದರ್ಶನ...



















