ಗಾಳಿ ಆಂಜನೇಯ ದೇವಸ್ಥಾನ ಸರ್ಕಾರಕ್ಕೆ: ಹುಂಡಿ ಹಣ ದುರುಪಯೋಗ ಆರೋಪದ ಹಿನ್ನೆಲೆಯಲ್ಲಿ ಕ್ರಮ
ಬೆಂಗಳೂರು, ಜು.11 www.bengaluruwire.com : ಬೆಂಗಳೂರು-ಮೈಸೂರು ರಸ್ತೆಯಲ್ಲಿನ ಬ್ಯಾಟರಾಯನಪುರದಲ್ಲಿರುವ ಪ್ರಸಿದ್ಧ ಗಾಳಿ ಆಂಜನೇಯ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ವರ್ಗಾಯಿಸುವಂತೆ ಅಧಿಕೃತ ಆದೇಶ ಹೊರಡಿಸಲಾಗಿದೆ. ದೇವಾಲಯದ ಆಡಳಿತ ಮಂಡಳಿಯ...



















