Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ
ಅಹಮದಾಬಾದ್, ಜೂ.12 www.bengaluruwire.com : ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾಕ್ಕೆ ಸೇರಿದ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು ಟೇಕ್ ಆಫ್ ಆದ ತಕ್ಷಣವೇ...





















