ಕಾಲ್ನಡಿಗೆ ಮೂಲಕ ಕೋರಮಂಗಲ ಸುತ್ತಮುತ್ತ 3.5 ಕಿ.ಮೀ ನಡೆದು ಪಾದಚಾರಿ ಮಾರ್ಗ- ರಸ್ತೆ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್
ಬೆಂಗಳೂರು, ಮೇ.30 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೂತನ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರ ವಹಿಸಿಕೊಂಡಾಗಿನಿಂದ ನಗರದ ಪಾದಚಾರಿ ಮಾರ್ಗಗಳ...





















