ಸಾರ್ವಜನಿಕರಿಗೆ ಸಿಹಿಸುದ್ದಿ: 2ನೇ ಮತ್ತು 4ನೇ ಶನಿವಾರ, ಭಾನುವಾರಗಳಲ್ಲೂ ರಾಜ್ಯದ ಈ 35 ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ
ಬೆಂಗಳೂರು, ಮೇ.27 www.bengaluruwire.com : ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ನು ಮುಂದೆ ಪ್ರತಿ ತಿಂಗಳ 2ನೇ ಮತ್ತು 4ನೇ ಶನಿವಾರ ಹಾಗೂ...





















