ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ
ಬೆಂಗಳೂರು, ಮೇ.26 www.bengaluruwire.com : ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ...





















