ಒಳಮೀಸಲಾತಿ ವೈಜ್ಞಾನಿಕ ದತ್ತಾಂಶ ಸಂಗ್ರಹ ಕಾರ್ಯ ಇವತ್ತಿನಿಂದ ಪ್ರಾರಂಭ : ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಿಎಂ ಮನವಿ
ಬೆಂಗಳೂರು ಮೇ.5 www.bengaluruwire.com : ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದಂತೆ ಒಳಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ...





















