ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ
ಬೆಂಗಳೂರು, ಆ.12 https://bengaluruwire.comwww.bengaluruwire.com: ರಾಜ್ಯ ಸರ್ಕಾರದ ಪ್ರಮುಖ ವಿಭಾಗಗಳಲ್ಲಿ ಒಂದಾದ ಖಜಾನೆ ಇಲಾಖೆಯಲ್ಲಿ (Treasury Department) ಭ್ರಷ್ಟಾಚಾರದ ಬೇರುಗಳು ಎಷ್ಟು ಆಳಕ್ಕೆ ಇಳಿದಿವೆ ಎಂಬುದಕ್ಕೆ ಲೋಕಾಯುಕ್ತರ (Karnataka...




















