BBMP News | ಬಿಬಿಎಂಪಿ ಕೇಂದ್ರ ಕಛೇರಿ ಆದಿಶಕ್ತಿ ದೇವಾಲಯದ ನವೀಕರಣಕ್ಕೆ 50 ಲಕ್ಷ ರೂ. ದೇಣಿಗೆ : ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರು: ಏ.07 www.bengaluruwire.com : ಬಿಬಿಎಂಪಿ ಕೇಂದ್ರ ಕಛೇರಿ ಅವರಣದಲ್ಲಿರುವ ಏಳು ಸುತ್ತಿನ ಕೋಟೆ ಸಪ್ತಮಾತೃಕಾ ಸಹಿತ ಅದಿಶಕ್ತಿ ದೇವಾಲಯ ನವೀಕರಣಕ್ಕಾಗಿ 50 ಲಕ್ಷ ರೂ. ದೇಣಿಗೆಯ...






















