ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾವಣೆ -2025 : ಅಧ್ಯಕ್ಷೀಯ ಅಭ್ಯರ್ಥಿ ಎಸ್.ರಘುನಾಥ್ ನಾಮಪತ್ರ ಸಲ್ಲಿಕೆ
ಬೆಂಗಳೂರು, ಮಾ.27 www.bengaluruwire.com : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾವಣೆ-2025 (All Karnataka Brahmin Mahasabha Elections-2025) ಹಿನ್ನಲೆಯಲ್ಲಿ ನಗರದ ಮಹಾಸಭಾ ಕೇಂದ್ರ ಕಛೇರಿಯಲ್ಲಿ ಅಧ್ಯಕ್ಷೀಯ...






















