ಬಿಎಲ್ ಡಿಸಿ ಸೀಲಿಂಗ್ ಫ್ಯಾನ್ ಬಳಸಿದ್ರೆ ಕರೆಂಟ್ ಬಿಲ್ ಫುಲ್ ಕಡಿಮೆ : ಇಂಧನ ದಕ್ಷತೆಯ ಫ್ಯಾನ್ ಬಿಡುಗಡೆ ಮಾಡಿದ ಬೆಸ್ಕಾಂ
ಬೆಂಗಳೂರು, ಫೆ.27 www.bengaluruwire.com : ಇಂಧನ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಬೆಸ್ಕಾಂ, ಕಡಿಮೆ ವಿದ್ಯುತ್ ಬಳಸುವ ಬಿ.ಎಲ್.ಡಿ.ಸಿ. ಫ್ಯಾನ್ ಅನ್ನು ಗುರುವಾರ ಲೋಕಾರ್ಪಣೆಗೊಳಿಸಿದೆ....






















