BW Reality Check | ಅಗ್ನಿ ಅವಘಡವಾದರೆ “ಕಂದಾಯ ಭವನ” ಮೃತ್ಯುಕೂಪ ಎಚ್ಚರ..!! : ಅಗ್ನಿ ಸುರಕ್ಷತೆ ಎಂಬುದು ಇಲ್ಲಿ ಕಾಲು ಕಸ
ಬೆಂಗಳೂರು, ಫೆ.22 www.bengaluruwire.com : ದಿನಂಪ್ರತಿ ಸಾವಿರಾರು ನಾಗರೀಕರು, ಸರ್ಕಾರಿ ನೌಕರರು, ಅಧಿಕಾರಿಗಳು ಭೇಟಿ ಕೊಡುವ ಕಂದಾಯ ಭವನ ಜನರ ಪಾಲಿಗೆ "ಡೇಂಜರ್ ಕಟ್ಟಡ", ಆಕಸ್ಮಾತ್ ಅಗ್ನಿ ಅನಾಹುತವಾದಲ್ಲಿ...





















