ನೈಋತ್ಯ ರೈಲ್ವೆಯಿಂದ ಕ್ರಿಸ್ಮಸ್ ಹಬ್ಬಕ್ಕಾಗಿ ವಿಶೇಷ ರೈಲುಗಳು
ಬೆಂಗಳೂರು, ಡಿ.23 www.bengaluruwire.com : ಕ್ರಿಸ್‌ಮಸ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು, ನೈಋತ್ಯ ರೈಲ್ವೆಯು ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ತಿರುವನಂತಪುರಂ ಉತ್ತರ ನಿಲ್ದಾಣಗಳ...





















