623 ಭ್ರಷ್ಟಾಚಾರಿಗಳ ಮೇಲೆ ಕ್ರಮಕ್ಕೆ ಅನುಮತಿ ಕೋರಿ ಲೋಕಾಯುಕ್ತದಿಂದ ಸರ್ಕಾರಕ್ಕೆ ಪ್ರಸ್ತಾವನೆ : 472 ಪ್ರಕರಣಕ್ಕೆ ಮಾತ್ರ ಒಪ್ಪಿಗೆ
ಬೆಳಗಾವಿ ಸುವರ್ಣಸೌಧ, ಡಿ.18 www.bengaluruwire.com : ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ (Under the Control of Corruption Act) ಆರೋಪ ಪಟ್ಟಿ ಸಲ್ಲಿಸಲು ಅನುಮತಿ ಕೋರಿ ಲೋಕಾಯುಕ್ತ ಪೊಲೀಸರಿಂದ...





















