ರಾಜ್ಯದಲ್ಲಿ ತಾಯಿ – ಮಗುವಿನ ಆರೋಗ್ಯದ ಹಿತದೃಷ್ಟಿಯಿಂದ ಸಿಸೇರಿಯನ್ ಹೆರಿಗೆಗಳಿಗೆ ಕಡಿವಾಣ ಹಾಕಲು ನೂತನ ಕಾರ್ಯಕ್ರಮ ಜಾರಿ
ಬೆಳಗಾವಿ, ಡಿ.16 www.bengaluruwire.com : ರಾಜ್ಯದಲ್ಲಿ ಸಿಸೇರಿಯನ್ (Caesarean) ಹೆರಿಗೆಗಳನ್ನ ನಿಯಂತ್ರಿಸುವ ನಿಟ್ಟಿನಲ್ಲಿ ಮುಂದಿನ ತಿಂಗಳು ನೂತನ ಕಾರ್ಯಕ್ರಮ ಜಾರಿಗೊಳಿಸುತ್ತಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ....





















