ಬೆಂಗಳೂರು : ನಿನ್ನೆ ಸಂಜೆಯಂತೆ ಇಂದೂ ಕೂಡ ಕೊರೆಯುವ ಚಳಿ ಸಾಧ್ಯತೆಯಿದೆ ಎಂದ ಹವಾಮಾನ ಇಲಾಖೆ
ಬೆಂಗಳೂರು, ನ.27 www.bengaluruwire.com : ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡು ಹಾಗೂ ಶ್ರೀಲಂಕಾದಲ್ಲಿ ಮಾತ್ರ ಇರಲಿದ್ದು, ಇದರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆಯಾಗುವುದಿಲ್ಲ ಎಂದು ಕೆಂಪೇಗೌಡ ಅಂತರರಾಷ್ಟ್ರೀಯ...





















