ಬೆಂಗಳೂರು : ಈ ತಿಂಗಳಲ್ಲಿ ತುರ್ತಾಗಿ ಆಸ್ತಿ ನೋಂದಣಿ ಮಾಡಿಸುತ್ತಿದ್ದೀರಾ? ಬಿಬಿಎಂಪಿಯಿಂದ ಅಂತಿಮ ಇ-ಖಾತಾ ಪಡೆಯುವ ವಿಧಾನ ಹೀಗಿದೆ
ಬೆಂಗಳೂರು, ಅ.18 www.bengaluruwire.com : ಅಕ್ಟೋಬರ್ ತಿಂಗಳ ಒಳಗೆ ಉಪನೋಂದಣಾಧಿಕಾರಿ ಕಚೇರಿಯಲ್ಲಿ ತುರ್ತು ಆಸ್ತಿ ನೋಂದಣಿಗಾಗಿ ಅಂತಿಮ ಇ-ಖಾತಾ ಪಡೆಯಲು ಬಿಬಿಎಂಪಿಯಲ್ಲಿ ಎಲ್ಲಾ ದಾಖಲೆಗಳನ್ನು ಆನ್ ಲೈನ್...





















