ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ
ನವದೆಹಲಿ, ಜು.31 www.bengaluruwire.com: ದೇಶಾದ್ಯಂತ ಸ್ಪರ್ಧಾತ್ಮಕ ಹಾಗೂ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆಗೆ ಶಾಶ್ವತ ತಡೆ ನೀಡಲು ಕೇಂದ್ರ ಸರ್ಕಾರ ತಂದಿರುವ 'ಸಾರ್ವಜನಿಕ...




















