Karnataka Media Academy | ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಹಿರಿಯ ಮಹಿಳಾ ಪತ್ರಕರ್ತೆ ಆಯೇಷಾ ಖಾನಂ ನೇಮಕ
ಬೆಂಗಳೂರು, ಜು.10 www.bengaluruwire.com : ಮಹತ್ವದ ಬೆಳವಣಿಗೆಯಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಮಹಿಳಾ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯ...






















