IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ
ಬೆಂಗಳೂರು, ಸೆ.23 www.bengaluruwire.com: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಹಲವು ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ...























