Actor Darshan Arrest | ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ; ಅಸಲಿಗೆ ಆಗಿದ್ದೇನು? ಇಲ್ಲಿದೆ ಡಿಟೇಲ್ಸ್
ಬೆಂಗಳೂರು, ಜೂ.11 www.bengaluruwire.com : ಕೊಲೆ ಪ್ರಕರಣವೊಂದರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಬಂಧಿಸಲಾಗಿದೆ. ಮೈಸೂರಿನ ಕೆಂಪಯ್ಯನಹುಂಡಿ ಗ್ರಾಮದ ಬಳಿ ಇರುವ ಫಾರ್ಮ್ಹೌಸ್ನಲ್ಲಿ ನಗರದ ಕಾಮಾಕ್ಷಿ ಠಾಣೆ...





















