Karnataka SSLC Results | ಎಸ್ ಎಸ್ ಎಲ್ ಸಿ ಫಲಿತಾಂಶ ಇಂದು ಪ್ರಕಟ : ವಿದ್ಯಾರ್ಥಿಗಳು, ಪೋಷಕರು ಪರೀಕ್ಷೆ ಫಲಿತಾಂಶ ಹೀಗೆ ನೋಡಬಹುದು
ಬೆಂಗಳೂರು, ಮೇ.9 www.bengaluruwire.com : 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟವಾಗಲಿದೆ. ಶೇ 76.91ರ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ 8.69...





















